ಶಿಷ್ಟಾಚಾರ ಸೌಲಭ್ಯದ ದುರ್ಬಳಕೆ : ಮುಖ್ಯ ಮಂತ್ರಿ
ಚಿತ್ರನಟಿ ರನ್ಯಾ ರಾವ್ ಅವರು ಶಿಷ್ಟಾಚಾರ ಸೌಲಭ್ಯದ ದುರ್ಬಳಕೆ ಮಾಡಿಕೊಂಡು ಚಿನ್ನದ ಅಕ್ರಮ ಸಾಗಾಣಿಕೆ ನಡೆಸಿರುವುದು ವರದಿಯಾಗಿದ್ದು, ಈ ಪ್ರಕರಣದಲ್ಲಿ ರನ್ಯಾ ರಾವ್ ಅವರ ತಂದೆ, ಐಪಿಎಸ್ ಅಧಿಕಾರಿಯೂ ಆಗಿರುವ ರಾಮಚಂದ್ರ ರಾವ್ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರನ್ನು ನೇಮಿಸಿ ಆದೇಶಿಸಲಾಗಿದೆ.
,%20%E0%B2%B6%E0%B2%BF%E0%B2%B5%E0%B2%AE%E0%B3%8A%E0%B2%97%E0%B3%8D%E0%B2%97_20250311_150510_0000.png)
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ