ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಶಾಸಕರು ಸಚಿವರು ಬಾಗಿ
ಇಂದು ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಶಾಸಕರು ಸಚಿವರು ಬಾಗಿ, ದೇವರಿಗೆ ವಿಶೇಷಪೂಜೆ ಸಲ್ಲಿಸಿ, ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದ್ದಾರೆ.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಡಿ ಸುಧಾಕರ್, ಶಾಸಕರಾದ ಟಿ ರಘುಮೂರ್ತಿ, ಕೆ ಸಿ ವೀರೇಂದ್ರ ಪಪ್ಪಿ , ಮಾಜಿ ಸಚಿವರಾದ ಶ್ರೀ ಬಿ ಶ್ರೀರಾಮುಲು, ಜಿಲ್ಲಾಧಿಕಾರಿಗಳಾದ ವೆಂಕಟೇಶ್, ಚಳ್ಳಕೆರೆ ನಗರಸಭೆ ಪ್ರಭಾರ ಅಧ್ಯಕ್ಷರಾದ ಶ್ರೀಮತಿ ಸುಮಾ ಭರಮಯ್ಯ, ಹಿರಿಯ ಮುಖಂಡರಾದ ಪ್ರಭುದೇವ್ ಉಪಸ್ಥಿತರಿದ್ದರು.






ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ