ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ, ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್ ರಾವ್ ಸಾವು


 ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ನಗರದ ವಿಜಯನಗರದ ನಿವಾಸಿ.

ವಿಜಯ ನಗರ,  ಶಿವಮೊಗ್ಗ , ಮಂಜುನಾಥ್ ಮನೆ


    ಮಂಜುನಾಥ್‌ ಅವರು ಪತ್ನಿ ಮತ್ತು ಪುತ್ರನೊಂದಿಗೆ ಏ.19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಇವತ್ತು ಕಾ‍ಶ್ಮೀರದ ಪಾಲಗಾಂನಲ್ಲಿ ಬೆಲ್ ಪೂರ್ ಅಂಗಡಿ ಬಳಿ ಭಯೋತ್ಪದನಾ ದಾಳಿ ನಡೆದಿದ್ದು, ಈ ವೇಳೆ ಮಂಜುನಾಥ್‌ ಮೃತಪಟ್ಟಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ