ಶಿವಮೊಗ್ಗ ಸ್ಮಾರ್ಟ್ ಸಿಟಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಸ್ಮಾರ್ಟ್ ಸಿಟಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಊರೆಲ್ಲಾ ಕೊಳ್ಳೆ ಹೊಡೆದ ನಂತರ ಕೋಟೆ ಬಾಗಿಲು ಮುಚ್ಚಿದ ಹಾಗೆ, ಈ ರೈಡ್ ನಡೆದಿದೆ. ಇನ್ನೇನು ಸ್ಮಾರ್ಟ್ ಸಿಟಿ ಕ್ಲೋಸ್ ಆಗಿತ್ತೆ ಎಂಬ ಬೆನ್ನಲ್ಲೇ ಭ್ರಷ್ಟನ ಭೇಟೆಯನ್ನ ಲೋಕಾಯುಕ್ತ ಮಾಡಿದೆ.
ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಕೃಷ್ಣಪ್ಪ ಎಂಬುವರು ಒ ಅಂಡ್ ಎಂ ಬಿಲ್ ಪಾಸ್ ಮಾಡಲು ಗುತ್ತಿಗೆದಾರನ ಬಳಿ ಹಣದ ಬೇಡಿಕೆಯಿಟ್ಟ ಬೆನ್ನಲ್ಲೇ ಅಸಮಾಧಾನಗೊಂಡ ಗುತ್ತಿಗೆದಾರರು ಲೋಕಾಯುಕ್ತರಿಗೆ ದೂರು ನೀಡಿದ್ದರು.
ದೂರು ನೀಡಿದ ಬೆನ್ನಲ್ಲೇ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಳಿ ನಡೆದಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ