ಇಂದು ಮುಂಜಾನೆ ಹಿರಿಯ ಪತ್ರಿಕಾ ವಿತರಕರರಾದ ಜಿ ದೇವರಾಜ ಶೆಟ್ಟಿ ನಿಧನ

 ಇಂದು ಮುಂಜಾನೆ ಹಿರಿಯ ಪತ್ರಿಕಾ ವಿತರಕರರಾದ ಜಿ


ದೇವರಾಜ ಶೆಟ್ಟಿ ನಿಧನರಾಗಿದ್ದಾರೆ ಸುಮಾರು 50 ವರ್ಷದಿಂದ ಪೇಪರ್ ಸ್ಟಾಲ್ ಮತ್ತು ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸುವರು ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರಾದ ಎನ್, ಮಾಲತೇಶ್, ಉಪಾಧ್ಯಕ್ಷರಾದ ರಾಮು ಜಿ, ನಾಗಭೂಷಣ್, , ಪ್ರಧಾನ ಕಾರ್ಯದರ್ಶಿಯಾದ ಮುಕ್ತಾ ರ್ ಹಮದ್( ನಜೀರ್, ಹುಲಿಗಿ ಕೃಷ್ಣ, ಪರಶುರಾಮ್, ಮಲ್ಲಿಕಾರ್ಜುನ್, ಗಜೇಂದ್ರ, ವಿನಯ್ ವಾಲಿ, ರಾಜ ವರ್ಮ ಜೈನ್,ಹರ್ಷ, ಪಾರ್ಥಿಬನ್ , ಯುವರಾಜ್, ಉಮೇಶ್, ಸತೀಶ್, ಯೋಗೇಶ್, ಮಂಜುನಾಥ್, ಪ್ರವೀಣ, ಪ್ರಾಣೇಶ್, ಮೌಲಾನಾ, ಪ್ರಶಾಂತ್ 

ವಿಳಾಸ :

ಶ್ರೀ ಗುರುದತ್ತ ನಿಲಯ, ಸಾನ್ವಿ ಲೇಔಟ್ , ಬೊಮ್ಮನಕಟ್ಟೆ ಸೆಕೆಂಡ್ ಮೇನ್ ರೋಡ್ , ಋತು ಮೆಡಿಕಲ್ ಕೆಳಗೆ ಶಿವಮೊಗ್ಗ

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ