ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ಆಯೋಜಿಸಿದ್ದ ವೈದ್ಯರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಡಾ ಪ್ರಭಾ ಮಲ್ಲಿಕಾರ್ಜುನ್ ಸಂಸದರು, ದಾವಣಗೆರೆ

ಶಿವಮೊಗ್ಗದ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ಆಯೋಜಿಸಿದ್ದ ವೈದ್ಯರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಡಾ ಪ್ರಭಾ ಮಲ್ಲಿಕಾರ್ಜುನ್ ಸಂಸದರು, ದಾವಣಗೆರೆ

ಐಎಲ್ ವೈಎಫ್ (lLYF)ವೀರಶೈವ ಲಿಂಗಾಯತ ಸಮುದಾಯದೊಳಗೆ ನಾಯಕತ್ವ, ಉದ್ಯಮಶೀಲತೆ ಮತ್ತು ಆರ್ಥಿಕ ಸಬಲೀಕರಣವನ್ನು ಬೆಳೆಸಲು ಬದ್ಧವಾಗಿರುವ ಪ್ರಗತಿಪರ ವೇದಿಕೆಯಾಗಿದೆ 

ಪ್ರಮುಖ ನೆಟ್‌ವರ್ಕಿಂಗ್ ವೇದಿಕೆಗಳು ಮತ್ತು ವಿವಿಧ ವಲಯ, ನಿರ್ದಿಷ್ಟ ಆವಿಷ್ಕಾರಗಳ ಮೂಲಕ, ILYF ಹೆಚ್ಚಿನ ಪರಿಣಾಮವನ್ನು ಸಾಧಿಸುವಲ್ಲಿ ವೃತ್ತಿಪರರು ಮತ್ತು ವ್ಯಾವಹಾರಿಕವಾಗಿ ನಾಯಕರನ್ನು ಬೆಂಬಲಿಸುವುದನ್ನು ಮುಂದುವರೆಸಿದೆ ಎಂಬುದು ನಿಜಕ್ಕೂ ಶ್ಲಾಘನೀಯ.

ಸುದೀರ್ಘ 12 ವರ್ಷಗಳಿಂದಲೂ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ತಿಳಿದು ಸಂತೋಷವಾಯಿತು.

ಇಂದು Doctor preneur Summit 2025 ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದು ಸಂತಸ ತಂದಿದೆ. ಇದು ವೈದ್ಯಕೀಯದ ವಿಜ್ಞಾನವನ್ನು ಮಾತ್ರವಲ್ಲ. ಅದರ ಮೂಲಕ ಸಂಘಟನೆಗೆ‌ ಒತ್ತು‌ ನೀಡುವುದಾಗಿದೆ.

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಡಾ.ಶರಣ ಪ್ರಕಾಶ್ ಪಾಟೀಲ್ ,ಶಿವಮೊಗ್ಗ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ, ಶಾಸಕರಾದ ಶ್ರೀ ಚನ್ನಬಸಪ್ಪ,ಪರಿಷತ್ ಸದಸ್ಯರಾದ ಶ್ರೀ ಡಾ.ಧನಂಜಯ ಸರ್ಜಿ ಹಾಗೂ ಐಎಲ್ ವೈಎಫ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ