ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ನೂತನವಾಗಿ ಎಂ ಸಿದ್ದರಾಮ ಆಯ್ಕೆ
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾದಂತಹ ಎಂ ಸಿದ್ದರಾಮರವರಿಗೆ ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಜಿಲ್ಲಾ ಉಸ್ತುವಾರಿ ಸಚಿವರು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು ಆದ ಶ್ರೀ ಮಧು ಬಂಗಾರಪ್ಪನವರು. ವಿಧಾನ ಪರಿಷತ್ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು. ಜಿಲ್ಲಾ ಅಧ್ಯಕ್ಷರಾದ ಶ್ರೀ ಆರ್ ಪ್ರಸನ್ನ ಕುಮಾರ್. ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಶ್ರೀ ರಮೇಶ್ ಶಂಕರಘಟ್ಟ ಸಮ್ಮುಖದಲ್ಲಿ ನೇಮಕಾತಿ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಜಿಲ್ಲಾ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ