ಬಾಲ್ಯ ವಿವಾಹ ತಡೆ ಕಾಯ್ದೆ, 2006 ರ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಿವಮೊಗ್ಗ ಇವರ ವತಿಯಿಂದ, ಬಾಲ್ಯ ವಿವಾಹ ತಡೆ ಕಾಯ್ದೆ, 2006 ರ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಶಿವಮೊಗ್ಗದ ಹೊಳೆ ಬೆನವಳ್ಳಿ ಗ್ರಾಮದಲ್ಲಿ ನಡೆಸಲಾಯಿತು. ಈ ಜಾಗೃತಿ ಅಭಿಯಾನದ ವಿಷಯವಾಗಿ ಉಪನ್ಯಾಸ ನೀಡಲು ಅವಕಾಶ ಕಲ್ಪಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಿವಮೊಗ್ಗ ಜಿಲ್ಲೆ, ಗೌರವಾನ್ವಿತ ನ್ಯಾಯಾಧೀಶರಾದ ಮಾನ್ಯ ಸಂತೋಷ್.M.S ಅವರಿಗೆ ಅವಕಾಶಕ್ಕೆ ಧನ್ಯವಾದಗಳು , ಹಾಗೆಯೇ ಆಸಕ್ತಿಯಿಂದ ಪಾಲ್ಗೊಂಡು, ಕಾರ್ಯಕ್ರಮ ನೆನಪಿನಲ್ಲುಳಿಯುವಂತೆ ಸಹಕಾರ ನೀಡಿದ P.D.O ನಟರಾಜ್ ಮತ್ತು ತಂಡಕ್ಕೆ, ಗ್ರಾ. ಪಂ. ಅಧ್ಯಕ್ಷರು ಬಸವರಾಜಪ್ಪರವರಿಗೆ, ಹೊಳೆಬೆನವಳ್ಳಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವರ್ಗ, ಮಕ್ಕಳು, ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತರುಗಳಿಗೆ ಧನ್ಯವಾದಗಳು ವಕೀಲರಾದ ಜೆಸಿ ಸ್ವಾತಿ ಅವರು ತಿಳಿಸಿರುತ್ತಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ