ಸೌತ್ - ವೆಸ್ಟ್ ಇಂಟರ್ ಯೂನಿವರ್ಸಿಟಿ ಮಹಿಳಾ ಕರಾಟೆ ಪಂದ್ಯಾವಳಿಗೆ ಆಯ್ಕೆ

 


ಮಾರ್ಚ್ 10 ರಂದು ಧಾರವಾಡ ಕಾನೂನು ವಿಶ್ವವಿದ್ಯಾನಿಲಯ ದಲ್ಲಿ ಇಂಟರ್ ಯೂನಿವರ್ಸಿಟಿ  ಕರಾಟೆ ಪಂದ್ಯಾವಳಿ ಯಲ್ಲಿ ಶಿವಮೊಗ್ಗದ ಉಮೇಶ್ ಹಾಗೂ ಶೀಲಾವತಿ ಇವರ ಮಗಳಾದ ದೀಕ್ಷಾ . ಯು . ಅವರು CBR ರಾಷ್ಟ್ರೀಯ ಕಾನೂನು ಕಾಲೇಜಿನಲ್ಲಿ 3ನೇ ವರ್ಷದ ಪದವಿ ಓದುತ್ತಿದ್ದು ಮತ್ತು ಸಹ್ಯಾದ್ರಿ  ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್  ಕರಾಟೆ ಅಸೋಸಿಯೇಷನ್ ನ ವಿದ್ಯಾರ್ಥಿಯದ ಇವರು -67 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮಾರ್ಚ್ 16,17 and 18 ರಂದು ಮಧ್ಯ ಪ್ರದೇಶ ನ ಭೂಪಾಲ್ ನಲ್ಲಿ ನಡೆಯಲಿರುವ

 ಸೌತ್ - ವೆಸ್ಟ್  ಇಂಟರ್ ಯೂನಿವರ್ಸಿಟಿ ಮಹಿಳಾ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದಂತಹ ಕ್ರೀಡಾಪಟುವಿಗೆ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ  ಅಸೋಸಿಯೇಷನ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯದಂತಹ ಸನ್ ಸೈ ನವೀನ್,  ಜಿಲ್ಲಾ ಉಪಾಧ್ಯಕ್ಷರಾದಂತಹ ಸನ್ ಸೈ ಸಾಧಿಕ್, ತರಬೇತಿದಾರರಾದ  ಸನ್ ಸೈ ಮಂಜುನಾಥ, ಮತ್ತು ಅಪೂರ್ವ ಮತ್ತು ಸಂಸ್ಥೆಯ ಸದಸ್ಯರು ಅವರಿಗೆ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ