ಸಾಲದ ಬಾಧೆ ತಾಳಲಾರದೆ ಬೀರೂರಿನ ಕೆ ಇ ಬಿ ಉಗ್ರಾಣ ದ ಉದ್ಯೋಗಿ ನೇಣಿಗೆ ಶರಣು

 


ಚಿಕ್ಕಮಗಳೂರು: ಕಡೂರು ತಾಲೂಕಿನ ಬೀರೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿರುವ ಕರ್ನಾಟಕ ವಿದ್ಯುತ್ ನಿಗಮದ ಉಗ್ರಾಣದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 35 ವರ್ಷ ಪ್ರಾಯದ ಪುನೀತ್ ಕುಮಾರ್ ಎಂಬುವವರು ದಿನಾಂಕ 4-5-2026.ರಂದು ಬೆಳಗ್ಗೆ 8:30 ಸಮಯದಲ್ಲಿ ಕಚೇರಿಯ ಒಳಾಂಗಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಮೃತರು ಅಜ್ಜಂಪುರದ ನಿವಾಸಿಯಾಗಿದ್ದು, ತಾಯಿ ಹಾಗೂ ಪತ್ನಿಯವರನ್ನು ಅಗಲಿದ್ದಾರೆ. ಬೀರೂರಿನ ಪೊಲೀಸ್  ಠಾಣಾಧಿಕಾರಿಗಳು ಹೆಚ್ಚಿನ ತನಿಖೆಯನ್ನು  ನಡೆಸುತ್ತಿದ್ದಾರೆ.

ಚಿಕ್ಕಮಗಳೂರು: ಕಡೂರು ತಾಲೂಕಿನ ಬೀರೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿರುವ ಕರ್ನಾಟಕ ವಿದ್ಯುತ್ ನಿಗಮದ ಉಗ್ರಾಣದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 35 ವರ್ಷ ಪ್ರಾಯದ ಪುನೀತ್ ಕುಮಾರ್ ಎಂಬುವವರು ದಿನಾಂಕ 4.5.26.ರಂದು ಬೆಳಗ್ಗೆ 8:30 ಸಮಯದಲ್ಲಿ ಕಚೇರಿಯ ಒಳಾಂಗಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಮೃತರು ಅಜ್ಜಂಪುರದ ನಿವಾಸಿಯಾಗಿದ್ದು, ತಾಯಿ ಹಾಗೂ ಪತ್ನಿಯವರನ್ನು ಅಗಲಿದ್ದಾರೆ. ಹೆಚ್ಚಿನ ತನಿಖೆಯನ್ನು ಬೀರೂರಿನ ಠಾಣಾಧಿಕಾರಿಗಳು ನಡೆಸುತ್ತಿದ್ದಾರೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ