ಮಾನವ ಹಕ್ಕುಗಳ ನ್ಯಾಯ ಮಂಡಳಿ ವತಿಯಿಂದ ಕೆರೆಗಳ ರಕ್ಷಣೆ ಹಾಗೂ ಪ್ರಾಣಿ-ಪಕ್ಷಿಗಳ ಸಂರಕ್ಷಣೆಗೆ ಮನವಿ

 


ಶಿವಮೊಗ್ಗ : ಜಿಲ್ಲೆಯಲ್ಲಿ ತೀವ್ರಗೊಂಡಿರುವ ಪ್ರದೇಶ  ಬಿಸಿಲಿನಿಂದ ಜಲಮೂಲಗಳು ಬತ್ತಿ ಹೋಗುತ್ತಿರುವ ಹಿನ್ನೆಲೆ, ಮೂಕ ಪ್ರಾಣಿ-ಪಕ್ಷಿಗಳ ರಕ್ಷಣೆಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ಮಾನವ ಹಕ್ಕುಗಳ ನ್ಯಾಯ ಮಂಡಳಿ ಸಂಘಟನೆ  ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಎನ್.ಎಂ  ತಡೆಗಟ್ಟಿದ್ದು, ಪರಿಸರ ಸಮತೋಲನ ಕದಡುವ ಮಟ್ಟಿಗೆ ಜಲಮೂಲಗಳು ನಾಶವಾಗುತ್ತಿರುವ ಆತಂಕದ ಬಗ್ಗೆ.

 ಸಂಘಟನೆಯು ಮುಂದೆ ಹಲವು ಪ್ರಮುಖ ಬೇಡಿಕೆಗಳನ್ನು ಮಂಡಿಸಿದೆ.  ಶಿವಮೊಗ್ಗ ನಗರದ ನಂತರದೂರು, ಮಂಡ್ಲಿ, ಹರಕೆರೆ, ಸೋಮಿನಕೊಪ್ಪ, ಪುರದಾಳು, ಅನಾಪಿನಕಟ್ಟೆ ಹಾಗೂ ಅಲ್ಕೋಳ ಭಾಗದ ಕೆರೆಗಳನ್ನು ತಕ್ಷಣ ಸರ್ವೆ ನಡೆಸಿ  ಒತ್ತುವರಿಯಾಗಬೇಕು.  ಕೆರೆಗಳ ಹೂಳೆತ್ತುವ ಕಾಮಗಾರಿಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿದೆ.

 ಅದೇ ರೀತಿ ಪ್ರಮುಖ ಜಲಮೂಲಗಳಿಗೆ ಕಾಲುವೆ ಅಥವಾ ಟ್ಯಾಂಕರ್ ಮೂಲಕ ನೀರು ತುಂಬಿಸಿ, ಬೇಸಿಗೆಯಲ್ಲಿ ನೀರಿಗಾಗಿ ಅಲೆದಾಡುತ್ತಿದೆ  ವನ್ಯ ಹಾಗೂ ಪಕ್ಷಿಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಲು ಜೀವಿ ಎಂದು ಕೋರಲಾಗಿದೆ.

 ಪ್ರಾಣಿ-ಪಕ್ಷಿಗಳಿಗಾಗಿ “ಜಲ ಕುಂಭ” ಯೋಜನೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯತ್ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ನೀರು  ತೊಟ್ಟಿಗಳನ್ನು ಅಳವಡಿಸಬೇಕು.  ಜೊತೆಗೆ ಗಾಂಧಿ ಪಾರ್ಕ್, ಕೋಟಿ ಪರಿಸರ ಹಾಗೂ ಗಾಜನೂರು ಕೇಂದ್ರ ಅರಣ್ಯ ಪ್ರದೇಶಗಳಲ್ಲಿ ಆಹಾರ ಮತ್ತು ನೀರಿನ ಆರಂಭದ ಸಂಘಟನೆ  ಮನವಿ ಮಾಡಿದೆ.

 “ಪ್ರಾಣಿ-ಪಕ್ಷಿಗಳಿಗೆ ಕನಿಷ್ಠ ಸೌಕರ್ಯ ಒದಗಿಸುವುದು ಸಂವಿಧಾನದ ವಿಧಿ 51A(g) ಅಡಿಯಲ್ಲಿ ಸರ್ಕಾರದ ಜವಾಬ್ದಾರಿಯಾಗಿದೆ.  ಕೈಗೊಳ್ಳದಿದ್ದರೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗುವುದು” ಎಂದು ಎನ್.ಎಂ.ಸಿಬ್ಗತುಲ್ಲಾ ಎಚ್ಚರಿಸಿದರು.

 ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಪದಾಧಿಕಾರಿಗಳಾದ ದೇವರಾಜ್ ಲೋಕೇಶ್ ಸೇರಿದಂತೆ ಇತರರು.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ